ರಾಜ್ಯದ ಜನತೆಗೆ ಗುಡ್ ನ್ಯೂಸ್: ಹೊಸದಾಗಿ ‘254 ನಮ್ಮ ಕ್ಲಿನಿಕ್’ ಆರಂಭ
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ ನಮ್ಮ ಕ್ಲಿನಿಕ್ – 254 ಹೊಸ ನಮ್ಮ ಕ್ಲಿನಿಕ್ ಗಳನ್ನ ಆರಂಭಿಸಲು ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಹೀಗಾಗಿ ಸ್ಥಳ ಗುರುತಿಸಿದ ನಂತ್ರ, ರಾಜ್ಯಾಧ್ಯಂತ ಹೊಸದಾಗಿ ಶೀಘ್ರದಲ್ಲೇ 254 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದಾವೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಗಲಿದೆ. ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಆರೋಗ್ಯ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: ಹೊಸದಾಗಿ ‘254 ನಮ್ಮ ಕ್ಲಿನಿಕ್’ ಆರಂಭ
Copy and paste this URL into your WordPress site to embed
Copy and paste this code into your site to embed