ರಾಜ್ಯ ಜನತೆಗೆ ಗುಡ್ ನ್ಯೂಸ್: ಮುಂದಿನ 6 ತಿಂಗಳಲ್ಲಿ ‘AC ಕೋರ್ಟ್’ ಎಲ್ಲಾ ಪ್ರಕರಣ ಇತ್ಯರ್ಥಕ್ಕೆ ಡೆಡ್ ಲೈನ್ ಫಿಕ್ಸ್

ಬೆಂಗಳೂರು : ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಸಮಯದ ಗಡುವನ್ನು ನಿಗದಿಗೊಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ … Continue reading ರಾಜ್ಯ ಜನತೆಗೆ ಗುಡ್ ನ್ಯೂಸ್: ಮುಂದಿನ 6 ತಿಂಗಳಲ್ಲಿ ‘AC ಕೋರ್ಟ್’ ಎಲ್ಲಾ ಪ್ರಕರಣ ಇತ್ಯರ್ಥಕ್ಕೆ ಡೆಡ್ ಲೈನ್ ಫಿಕ್ಸ್