GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಈ ಬಾರಿ ಬೇಸಿಗೆಯಲ್ಲೂ ಸಮರ್ಪಕ ‘ವಿದ್ಯುತ್ ಪೂರೈಕೆ’

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ … Continue reading GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಈ ಬಾರಿ ಬೇಸಿಗೆಯಲ್ಲೂ ಸಮರ್ಪಕ ‘ವಿದ್ಯುತ್ ಪೂರೈಕೆ’