ರಾಜ್ಯದ ಜನತೆಗೆ ಗುಡ್ ನ್ಯೂಸ್; ಸೆ.30ರವರೆಗೆ ನಮೂನೆ-11ಬಿ ಪಡೆಯಲು ಮೇಲ್ಮನವಿ ಅವಧಿ ವಿಸ್ತರಣೆ
ಬೆಂಗಳೂರು: ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಆಸ್ತಿ ದಾಖಲಾತಿಗಳನ್ನು ಸುಲಭವಾಗಿ ಮತ್ತು ಪಾರದರ್ಶಕವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025’ ಅನ್ನು ಅಧಿಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ. ಈ ಹೊಸ ನಿಯಮಗಳನ್ವಯ, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್; ಸೆ.30ರವರೆಗೆ ನಮೂನೆ-11ಬಿ ಪಡೆಯಲು ಮೇಲ್ಮನವಿ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed