ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://sevasindhu.karnataka.gov.in ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ