Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM

BREAKING ; ‘BCCI’ನಿಂದ 10.65 ಕೋಟಿ ರೂ. ಪರಿಹಾರ ಕೋರಿ ‘ಲಲಿತ್ ಮೋದಿ’ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ‘ಸುಪ್ರೀಂ ಕೋರ್ಟ್’

30/06/2025 6:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸಕ್ಕೆ ಅರ್ಜಿ ಆಹ್ವಾನ.!
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸಕ್ಕೆ ಅರ್ಜಿ ಆಹ್ವಾನ.!

By kannadanewsnow5721/12/2024 5:23 AM

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯು ಕರ್ನಾಟಕ ಭಾರತ್ ಗೌರವ್ ಯೋಜನೆಯಡಿ ದಕ್ಷಿಣ ಕ್ಷೇತ್ರಗಳ ಯಾತ್ರೆ, ದ್ವಾರಕಾ ಯಾತ್ರೆ ಮತ್ತು ಪುರಿಜಗನ್ನಾಥ ದರ್ಶನ ಯಾತ್ರೆಗಳಿಗೆ ಪ್ರವಾಸ ಕೈಗೊಳ್ಳಲು ಇಚ್ಛಿಸುವ ಸಾರ್ವಜನಿಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಮತ್ತು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ-ಸಿ ಅಧಿಸೂಚಿತ ದೇವಸ್ಥಾನಗಳಲ್ಲಿ/ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ನೌಕರರನ್ನು ಉಚಿತವಾಗಿ ಕಳುಹಿಸಲು ಹಾಗೂ ಇದಕ್ಕೆ ತಗುಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣ ನಿಧಿಯಿಂದ ಭರಿಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ದಕ್ಷಿಣ ಕ್ಷೇತ್ರಗಳ ಯಾತ್ರಾ : ರಾಮೇಶ್ವರ-ಕನ್ಯಾಕುಮಾರಿ-ಮಧುರೈ-ತಿರುವನಂತಪುರA ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಯಾತ್ರಾ ಪ್ಯಾಕೇಜ್‌ಗೆ ಒಟ್ಟು ರೂ. 25,000/- ಗಳು ತಗುಲಲಿದ್ದು, ಕರ್ನಾಟಕ ಸರ್ಕಾರದ ವತಿಯಿಂದ ಅಂದಾಜು ರೂ. 10,000/- ಗಳನ್ನು ಭರಿಸಲಾಗುವುದು. ಇದರಲ್ಲಿ ಫಿಕ್ಸೆಡ್ ಹ್ಯೂಲೇಜ್, ಆರ್‌ಯು ಚಾರ್ಚ್, ಸ್ಟೇಬಲಿಂಗ್ ಚಾರ್ಚ್, ವೈದ್ಯಕೀಯ ವೆಚ್ಚ, ಇತರೆ ವೆಚ್ಚ ಹಾಗೂ ಸಹಾಯ ಧನ ರೂ. 5,000/-ಗಳು ಒಳಗೊಂಡಿರುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ರೂ. 10,000/-ಗಳನ್ನು ಮಾತ್ರ ಪಾವತಿಸಬೇಕಾಗಿರುತ್ತದೆ.

ರೈಲು ಹತ್ತುವ ಮತ್ತು ಇಳಿಯುವ ಸ್ಥಳ : ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರು, ಬೆಂಗಳೂರು.

ದ್ವಾರಕಾ ಯಾತ್ರೆ : ದ್ವಾರಕಾ-ನಾಗೇಶ್ವರ-ಸೋಮನಾಥ-ತ್ರಯಂಬಕೇಶ್ವರ ಕ್ಷೇತ್ರಗಳನ್ನು ಒಳಗೊಂಡ 8 ದಿನಗಳ ಯಾತ್ರಾ ಪ್ಯಾಕೇಜ್

ಪುರಿ ಜಗನ್ನಾಥ ದರ್ಶನ : ಪುರಿ-ಕೊನಾರ್ಕ್-ಗಂಗಾಸಾಗರ್- ಕೊಲ್ಕತಾ ಒಳಗೊಂಡ 8 ದಿನಗಳ ಯಾತ್ರಾ ಪ್ಯಾಕೇಜ್. ಈ ಪ್ಯಾಕೇಜ್‌ಗೆ ಒಟ್ಟು ರೂ. 32,500/-ಗಳು ತಗುಲಲಿದ್ದು, ಕರ್ನಾಟಕ ಸರ್ಕಾರದಿಂದ ರೂ. 17,500/-ಗಳನ್ನು ಭರಿಸಲಾಗುತ್ತದೆ. ಫಿಕ್ಸೆಡ್ ಹ್ಯೂಲೇಜ್, ಆರ್‌ಯು ಚಾರ್ಚ್, ಸ್ಟೇಬಲಿಂಗ್ ಚಾರ್ಚ್, ವೈದ್ಯಕೀಯ ವೆಚ್ಚ, ಇತರೆ ವೆಚ್ಚ ಹಾಗೂ ಸಹಾಯ ಧನ ರೂ. 7,500/-ಗಳು ಒಳಗೊಂಡಿರುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ರೂ. 15,000/-ಗಳನ್ನು ಮಾತ್ರ ಪಾವತಿಸಬೇಕಾಗುತ್ತದೆ.

ರೈಲು ಹತ್ತುವ ಮತ್ತು ಇಳಿಯುವ ಸ್ಥಳ : ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರು, ಬೆಂಗಳೂರು.

ಪ್ರಯಾಣಿಸುವಾಗ ಆಧುನಿಕ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುತ್ತದೆ. ಈ ಪ್ಯಾಕೇಜಿನಲ್ಲಿ 3 ಟೈರ್ ಎ.ಸಿ.ರೈಲಿನಲ್ಲಿ ಪ್ರಯಾಣ, ಊಟ ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನ ವ್ಯವಸ್ಥೆ ಇರುತ್ತದೆ. ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯಕಿಐ ಸಹಾಯ ವ್ಯವಸ್ಥೆ ಇರುತ್ತದೆ. ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮುಜರಾಯಿ ತಹಶೀಲ್ದಾರ್‌ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Good news for the people of the state: Applications invited for visits to religious places ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇಂದು ಎರಡು ಹೊಸ ʻವಂದೇ ಭಾರತ್ ರೈಲುʼಗಳಿಗೆ ಪ್ರಧಾನಿ ಮೋದಿ ಚಾಲನೆ
Share. Facebook Twitter LinkedIn WhatsApp Email

Related Posts

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM3 Mins Read

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM1 Min Read

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

30/06/2025 6:43 PM1 Min Read
Recent News

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

30/06/2025 7:08 PM

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM

BREAKING ; ‘BCCI’ನಿಂದ 10.65 ಕೋಟಿ ರೂ. ಪರಿಹಾರ ಕೋರಿ ‘ಲಲಿತ್ ಮೋದಿ’ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ‘ಸುಪ್ರೀಂ ಕೋರ್ಟ್’

30/06/2025 6:54 PM

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

30/06/2025 6:43 PM
State News
KARNATAKA

BREAKING: ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಡಿಸಿಎಫ್, ಎಸಿಎಫ್ ಗಳಿಗೆ ಕಡ್ಡಾಯ ರಜೆ ನೀಡಿ ಆದೇಶ

By kannadanewsnow0930/06/2025 7:08 PM KARNATAKA 3 Mins Read

ಬೆಂಗಳೂರು: ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಜೀವಿ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿದ್ದವು. ಈ ಪ್ರಕರಣ ಸಂಬಂಧ ಉಪ ಅರಣ್ಯ…

BREAKING: ನಾಳೆ ಮಧ್ಯಾಹ್ನ 1 ಗಂಟೆಗೆ ‘ಕರ್ನಾಟಕ ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka PUC Exam-3 Results

30/06/2025 6:55 PM

ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

30/06/2025 6:43 PM

ಶನಿಯ ಸ್ಥಾನ ಪಲ್ಲಟದಿಂದ ಈ ಮೂರು ರಾಶಿಯವರಿಗೆ ಶುಭ ಫಲ

30/06/2025 6:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.