Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಿಪಿ, ಶುಗರ್ ಪರೀಕ್ಷಿಸಲು ಮನೆ ಬಾಗಿಲಿಗೆ ಬರಲಿದ್ದಾರೆ `ಆರೋಗ್ಯ ಕಾರ್ಯಕರ್ತರು’!
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಿಪಿ, ಶುಗರ್ ಪರೀಕ್ಷಿಸಲು ಮನೆ ಬಾಗಿಲಿಗೆ ಬರಲಿದ್ದಾರೆ `ಆರೋಗ್ಯ ಕಾರ್ಯಕರ್ತರು’!

By kannadanewsnow5731/10/2024 1:04 PM

ದೊಡ್ಡಬಳ್ಳಾಪುರ : ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿಂದು ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಅಹಾರ ನಾಗರೀಕ ಸರಬರಾಜು ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉಧ್ಘಾಟಿಸಿದರು.

ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.

ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆ‌ತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ. ರಾಜ್ಯಾದ್ಯಂತ 8 ಸಾವಿರ ಡಯಾಲಿಸಿಸ್ ಯಂತ್ರಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಶೇ. 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಹೆಚ್ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ, ಉಪಾಧ್ಯಕ್ಷರಾದ ಮಲ್ಲೇಶ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್ ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

``health workers'' will come to the door to check sugar! Good news for the people of the state: BP ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇಂದು ಎರಡು ಹೊಸ ʻವಂದೇ ಭಾರತ್ ರೈಲುʼಗಳಿಗೆ ಪ್ರಧಾನಿ ಮೋದಿ ಚಾಲನೆ ಶುಗರ್ ಪರೀಕ್ಷಿಸಲು ಮನೆ ಬಾಗಿಲಿಗೆ ಬರಲಿದ್ದಾರೆ `ಆರೋಗ್ಯ ಕಾರ್ಯಕರ್ತರು'!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM1 Min Read

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM1 Min Read

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM1 Min Read
Recent News

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

ಟೀಂ ಇಂಡಿಯಾ ವೈಟ್-ಬಾಲ್ ನಾಯಕತ್ವದ ರೇಸ್‌’ನಲ್ಲಿ ‘ಶ್ರೇಯಸ್ ಅಯ್ಯರ್’ ; ವರದಿ

07/06/2025 9:01 PM
State News
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0907/06/2025 9:13 PM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಮೃತರ ಕುಟುಂಬಕ್ಕೆ ತಲಾ…

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ಅಂಗೀಕಾರ: ಅಧ್ಯಕ್ಷ ರಘುರಾಮ್ ಭಟ್

07/06/2025 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.