ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಾತಿ ಪ್ರಮಾಣ ಪತ್ರದ ಗೊಂದಲ ನಿವಾರಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ
ಬೆಂಗಳೂರು : ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು ಕೋರುತ್ತಾ, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ಬಗ್ಗೆಯೂ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಾತಿ ಪ್ರಮಾಣ ಪತ್ರದ ಗೊಂದಲ ನಿವಾರಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ
Copy and paste this URL into your WordPress site to embed
Copy and paste this code into your site to embed