GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಫೆ.10ರೊಳಗೆ ‘ಖಾತಾ’ ನೀಡುವ ಪ್ರಕ್ರಿಯೆ ಪೂರ್ಣ- ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯ ನಿರ್ವಹಿಸಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ನಡೆಸಲಾಯಿತು. ಆ ಸಭೆಯ … Continue reading GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಫೆ.10ರೊಳಗೆ ‘ಖಾತಾ’ ನೀಡುವ ಪ್ರಕ್ರಿಯೆ ಪೂರ್ಣ- ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed