Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : ಆಸ್ತಿ ಕಣಜದಲ್ಲಿ ಕರಡು `ಇ-ಖಾತಾ’ ಪ್ರಕಟ.!
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಆಸ್ತಿ ಕಣಜದಲ್ಲಿ ಕರಡು `ಇ-ಖಾತಾ’ ಪ್ರಕಟ.!

By kannadanewsnow57

ರಾಜ್ಯ ಸರಕಾರವು ಮನೆಯಲ್ಲಿಯೇ ಅತಿ ಸರಳವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ನಿಗದಿತ ಕಾಲಾವಧಿಯಲ್ಲಿ ಇ-ಖಾತಾ ಸೇವೆಯನ್ನು ಪಡೆಯಲು ತಂತ್ರಾಂಶ ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದಾಗಿದೆ.

ಮಾಹಿತಿಗಳ ಬಗ್ಗೆ ತಕರಾರು ಇದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿನ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರಸಭೆಯು ಪರಿಶೀಲಿಸಿ ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕುಳಿತು ಪಡೆಯಬಹುದಾಗಿದೆ. ಈ-ಖಾತಾ ಪಡೆಯಲು ಸ್ವತ್ತಿನ ಕ್ರಯ ಅಥವಾ ನೋಂದಾಯಿತ ಪತ್ರಸಂಖ್ಯೆ, ಆಸ್ತಿ ತೆರಿಗೆ ಹಾಗೂ ಎಸ್.ಎ.ಎಸ್. ಚಲನ್ ಸಂಖ್ಯೆ, ಮಾಲೀಕರ ಭಾವಚಿತ್ರ, ವಿದ್ಯುತ್ ಆರ್.ಆರ್. ನಂಬರ್(ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ), ಸ್ವತ್ತಿನ ಛಾಯಾಚಿತ್ರ, ಋಣಭಾರ ನಮೂನೆ-15/16 (ಇಆ), ಆಧಾರ್ ಕಾರ್ಡ ಪ್ರತಿ, ಪಹಣಿ ಪತ್ರಿಕೆ, ಮ್ಯುಟೇಶನ ಪ್ರತಿ, ಸರ್ವೆ ನಕ್ಷೆ ಹಾಗೂ ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಕರ್ನಾಟಕ-1 ಕೇಂದ್ರಗಳಲ್ಲಿ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 7259585959, 08539-230243 ಅಥವಾ ವೆಬ್ಸೈಟ್ ವಿಳಾಸ www.eaasti.karnataka.gov.in ಅಥವಾ ಭಾಗ್ಯನಗರ ಪಟ್ಟಣ ಪಂಚಾಯತಿಯ ಕಂದಾಯ ಶಾಖೆಯನ್ನು ಸಂಪರ್ಕಿಸಬಹುದು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ ಬಬಲಾದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the people of the state: Draft `e-Khata' published in the Asset Kanaja!
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.