Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Twisha Sharma Case: ಟ್ವಿಶಾ ಶರ್ಮಾ ಸಾವು ಕೊಲೆಯಲ್ಲ, ಆತ್ಮಹತ್ಯೆ! ಡ್ರಗ್ಸ್ ಸೇವನೆ ಆರೋಪಕ್ಕೂ ಸಿಗಲಿಲ್ಲ ಸಾಕ್ಷಿ; ಭೋಪಾಲ್ ಪೊಲೀಸರ ಬಿಗ್ ಅಪ್ಡೇಟ್!

SHOCKING : ದೇಶದಲ್ಲಿ ಪೈಶಾಚಿಕ ಕೃತ್ಯ : ಮಾದಕವಸ್ತು ನೀಡಿ ಅತ್ಯಾಚಾರ, ಬ್ಲ್ಯಾಕ್​ ಮೇಲ್, ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಬಿಗ್ ಶಾಕ್! ಬರೋಬ್ಬರಿ 42 ಯುದ್ಧ ವಿಮಾನಗಳು ಧ್ವಂಸ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯದ ಜನತೆಗೆ ಗುಡ್ ನ್ಯೂಸ್: ಅ.7ರಿಂದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ‘ಇ-ಖಾತಾ’ ವ್ಯವಸ್ಥೆ ಜಾರಿ
KARNATAKA

Good News: ರಾಜ್ಯದ ಜನತೆಗೆ ಗುಡ್ ನ್ಯೂಸ್: ಅ.7ರಿಂದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ‘ಇ-ಖಾತಾ’ ವ್ಯವಸ್ಥೆ ಜಾರಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೊಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ.

ಈ ಕುರಿತು ಪ್ರಕಟಣೆ ನೀಡಿದ್ದು,  ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೇ ನಕ್ಷೆ (ಸ್ಕೆಚ್) ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 05, 2016 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ 2014 ರಿಂದ ಸಂಯೋಜನೆಗೊಳಿಸಲಾಗಿದೆ ಎಂದಿದೆ.

ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ- ಆಸ್ತಿ ತಂತ್ರಾಂಶ ವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ದಿನಾಂಕ:29-01-2020 ರಿಂದ ನೊಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ಇ-ಖಾತಾ ಸಂಯೋಜನೆ ಪ್ರಯೋಜನಗಳು ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.

ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದೆ.

Share. Facebook Twitter LinkedIn WhatsApp Email

Related Posts

Rain Alert : ಬೆಂಗಳೂರು ಸೇರಿ ಹಲವೆಡೆ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್!

2 Mins Read

SHOCKING : ಕೋಲಾರದಲ್ಲಿ ಘೋರ ದುರಂತ : ತಿಥಿ ಕಾರ್ಯಕ್ರಮದಲ್ಲಿ ಊಟ ಮಾಡುವಾಗ, ಕರೆಂಟ್ ಶಾಕ್ ನಿಂದ ಬಾಲಕ ಸಾವು

1 Min Read

BIG NEWS : ಹಣ ವಶಕ್ಕೆ ಪಡೆದಿಲ್ಲ ಎಂಬ ಕಾರಣಕ್ಕೆ ಲಂಚದ ಕೇಸ್ ರದ್ದಾಗದು : ಹೈಕೋ‌ರ್ಟ್ ಮಹತ್ವದ ಆದೇಶ

2 Mins Read
Recent News

Twisha Sharma Case: ಟ್ವಿಶಾ ಶರ್ಮಾ ಸಾವು ಕೊಲೆಯಲ್ಲ, ಆತ್ಮಹತ್ಯೆ! ಡ್ರಗ್ಸ್ ಸೇವನೆ ಆರೋಪಕ್ಕೂ ಸಿಗಲಿಲ್ಲ ಸಾಕ್ಷಿ; ಭೋಪಾಲ್ ಪೊಲೀಸರ ಬಿಗ್ ಅಪ್ಡೇಟ್!

SHOCKING : ದೇಶದಲ್ಲಿ ಪೈಶಾಚಿಕ ಕೃತ್ಯ : ಮಾದಕವಸ್ತು ನೀಡಿ ಅತ್ಯಾಚಾರ, ಬ್ಲ್ಯಾಕ್​ ಮೇಲ್, ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಬಿಗ್ ಶಾಕ್! ಬರೋಬ್ಬರಿ 42 ಯುದ್ಧ ವಿಮಾನಗಳು ಧ್ವಂಸ!

Rain Alert : ಬೆಂಗಳೂರು ಸೇರಿ ಹಲವೆಡೆ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್!

State News
KARNATAKA

Rain Alert : ಬೆಂಗಳೂರು ಸೇರಿ ಹಲವೆಡೆ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ (ಪ್ರೀ-ಮಾನ್ಸೂನ್) ಮತ್ತಷ್ಟು ಚುರುಕಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು…

SHOCKING : ಕೋಲಾರದಲ್ಲಿ ಘೋರ ದುರಂತ : ತಿಥಿ ಕಾರ್ಯಕ್ರಮದಲ್ಲಿ ಊಟ ಮಾಡುವಾಗ, ಕರೆಂಟ್ ಶಾಕ್ ನಿಂದ ಬಾಲಕ ಸಾವು

BIG NEWS : ಹಣ ವಶಕ್ಕೆ ಪಡೆದಿಲ್ಲ ಎಂಬ ಕಾರಣಕ್ಕೆ ಲಂಚದ ಕೇಸ್ ರದ್ದಾಗದು : ಹೈಕೋ‌ರ್ಟ್ ಮಹತ್ವದ ಆದೇಶ

BIG NEWS : ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸೈಲೆಂಟ್ ಆದ ಸಾರಿಗೆ ನೌಕರರು : ಎಂದಿನಂತೆ ಇಂದು ಬಸ್ ಸಂಚಾರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.