Good News: ರಾಜ್ಯದ ಜನತೆಗೆ ಗುಡ್ ನ್ಯೂಸ್: ಅ.7ರಿಂದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ‘ಇ-ಖಾತಾ’ ವ್ಯವಸ್ಥೆ ಜಾರಿ
ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೊಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ. ಈ ಕುರಿತು ಪ್ರಕಟಣೆ ನೀಡಿದ್ದು, ಕೃಷಿ ಜಮೀನಿನ ನೋಂದಣಿಗೆ … Continue reading Good News: ರಾಜ್ಯದ ಜನತೆಗೆ ಗುಡ್ ನ್ಯೂಸ್: ಅ.7ರಿಂದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ‘ಇ-ಖಾತಾ’ ವ್ಯವಸ್ಥೆ ಜಾರಿ
Copy and paste this URL into your WordPress site to embed
Copy and paste this code into your site to embed