BIGG NEWS : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ಶೀಘ್ರವೇ ವಿದ್ಯುತ್ ದರ ಇಳಿಕೆ?

ಬೆಂಗಳೂರು: ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ. ಇಂಧನ ವೆಚ್ಚ ಹೊಂದಾಣಿಕೆ ನೆಪದಲ್ಲಿ ಈಚೆಗೆ ಮಾಡಲಾದ ವಿದ್ಯುತ್‌ ದರ ಹೆಚ್ಚಳಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಹೊರೆ ತಗ್ಗಿಸುವ ಚಿಂತನೆ ಸರಕಾರದ ಮಟ್ಟದಲ್ಲಿ ಆರಂಭ ವಾಗಿದ್ದು, ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. … Continue reading BIGG NEWS : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ಶೀಘ್ರವೇ ವಿದ್ಯುತ್ ದರ ಇಳಿಕೆ?