ರಾಜ್ಯದ ಜನತೆಗೆ ಗುಡ್ ನ್ಯೂಸ್: 186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರವು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು 186 ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ದಿನಾಂಕ:09.03.2023 ರ ಆದೇಶದಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ವಿವಿಧ ಯೋಜನೆಯಡಿಯಲ್ಲಿ ಹಾಗೂ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರಡಿ ನೊಂದಾಯಿತಗೊಂಡಿರುವ ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ (KASS), “ಭಾವಿತ ನೊಂದಾವಣೆಗೆ (Deemed Empanelment) ಒಳಪಡಿಸಲು ಆದೇಶಿಸಲಾಗಿದೆ. … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: 186 ಆಸ್ಪತ್ರೆಗಳಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ