ರಾಜ್ಯದ ಜನತೆಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ ʻನೇತ್ರ ತಪಾಸಣೆʼ ಸೇವೆ, ʻಆಶಾ ಕಿರಣʼ ಯೋಜನೆಗೆ ಚಾಲನೆ
ಬೆಂಗಳೂರು : ಮನೆ ಬಾಗಿಲಿಗೆ ನೇತ್ರ ತಪಾಸಣೆ ಸೇವೆ ತಲುಪಿಸುವ ಹಾಗೂ ಸಾರ್ವಜನಿಕರಿಗೆ ಉಚಿತ ಕನ್ನಡಕವನ್ನು ವಿತರಣೆ ಮಾಡುವ ಸಲುವಾಗಿ ಜಾರಿಗೆ ತಂದಿರುವ “ಆಶಾಕಿರಣ” ಯೋಜನೆಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ. ಆರೋಗ್ಯ ಇಲಾಖೆಯು ಹೊಸ ಡಿಜಿಟಲ್ ಆರೋಗ್ಯ ತಂತ್ರಜ್ಞಾನಗಳನ್ನು ಬಳಸಿಕೊಂಡು ಸಮಗ್ರ ಕಣ್ಣಿನ ಆರೈಕೆ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ಸಿ-ಕ್ಯಾಂಪ್ ಮತ್ತು ಆಕ್ಟ್ ಫಾರ್ ಹೆಲ್ತ್ ನೊಂದಿಗೆ ಇಲಾಖೆ ಜತೆಯಾಗಿದೆ. ಈ ಯೋಜನೆಯನ್ನು ರಾಜ್ಯ ಸಾರಿಗೆ ಇಲಾಖೆಯ ಎಲ್ಲ ಸಿಬ್ಬಂದಿಗೂ ವಿಸ್ತರಿಸಲಾಗುತ್ತಿದೆ. ರಾಜ್ಯಾದ್ಯಂತ ಪ್ರಾಥಮಿಕ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ ʻನೇತ್ರ ತಪಾಸಣೆʼ ಸೇವೆ, ʻಆಶಾ ಕಿರಣʼ ಯೋಜನೆಗೆ ಚಾಲನೆ
Copy and paste this URL into your WordPress site to embed
Copy and paste this code into your site to embed