BREAKING NEWS : ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್ : ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಮತದಾರರನ್ನು ಸೆಳೆಯಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದ್ದು, ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲ್ ಕುಮಾರ್ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ. ಬೆಸ್ಕಾಂ … Continue reading BREAKING NEWS : ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್ : ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ