GOOD NEWS: ರಾಜ್ಯದ ಜನತೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ‘ಭೂ ಗ್ಯಾರಂಟಿ ಯೋಜನೆ’ ಜಾರಿ

ಹೊಸಪೇಟೆ: “ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ಜನರಿಗೆ ಭೂ ದಾಖಲಾತಿ ಪತ್ರ ನೀಡಿ ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ನಡೆಯಲಿರುವ ಸಾಧನೆ ಸಮಾವೇಶದ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು. “ನೂರು ವರ್ಷಗಳಲ್ಲಿ … Continue reading GOOD NEWS: ರಾಜ್ಯದ ಜನತೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ‘ಭೂ ಗ್ಯಾರಂಟಿ ಯೋಜನೆ’ ಜಾರಿ