ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ

ಬೆಂಗಳೂರು: ರಾಜ್ಯದ ಜನತೆಗೆ ಇಂಧನ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಏಪ್ರಿಲ್ ತಿಂಗಳಿನಿಂದ ವಿದ್ಯುತ್ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪರವಾಗಿ ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕ ಬೋಸ್‌ ರಾಜ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಬೋಸ್‌ ರಾಜ್, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (KERC) ಮುಂದೆ ಸದ್ಯಕ್ಕೆ ದರ ಏರಿಕೆಯ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ … Continue reading ರಾಜ್ಯ ಜನತೆಗೆ ನೆಮ್ಮದಿಯ ಸುದ್ದಿ: ಏಪ್ರಿಲ್ ನಿಂದ ವಿದ್ಯುತ್ ದರ ಏರಿಕೆಯಿಲ್ಲವೆಂದ ಸರ್ಕಾರ