GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಯಶಸ್ವಿನಿ ಯೋಜನೆಯಡಿ ಶಸ್ತ್ರ ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ಶಿಫಾರಸ್ಸುಗಳನ್ನು ಸಲ್ಲಿಸಿತು ಎಂದಿದೆ. ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ … Continue reading GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed