ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಗದಿತ ಕಾಲಮಿತಿಯೊಳಗೆ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಸಿದ್ರೆ ಶೇ.5ರಷ್ಟು ರಿಯಾಯಿತಿ ನೀಡಿವುದಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ. ಹೌದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈ ರಿಯಾಯಿತಿ ಘೋಷಣೆ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಏಕ ಕಾಲಕ್ಕೆ ಪಾವತಿಸಿ ಶೇ.5ರಷ್ಟು ರಿಯಾಯಿತಿಯನ್ನು ಪಡೆಯಿರಿ ಅಂತ ತಿಳಿಸಿದೆ. ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳು ಅಂದ್ರೆ ಏಪ್ರಿಲ್ ನಿಂದ ಜೂನ್ ಅಂತ್ಯ ಅಂದರೇ ದಿನಾಂಕ … Continue reading Good News: ರಾಜ್ಯದ ಜನರಿಗೆ ಗುಡ್ ನ್ಯೂಸ್: ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ.5ರಷ್ಟು ರಿಯಾಯಿತಿ ಘೋಷಣೆ
Copy and paste this URL into your WordPress site to embed
Copy and paste this code into your site to embed