ರಾಜ್ಯದ ಜನರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ಪಂಚಾಯತ್ ರಾಜ್ ಆಯುಕ್ತಾಲ’ದಲ್ಲಿ ಕುಂದುಕೊರತೆ ಸಭೆ

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ತಿಂಗಳು 3ನೇ ಶನಿವಾರದಂದು ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕುಂದುಕೊರತೆ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಪಾಲ್ಗೊಂಡು ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರವನ್ನು ಪಡೆಯಬಹುದಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮ ಪಂಚಾಯತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ಭರವಸೆ ನೀಡಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಪ್ರತಿ … Continue reading ರಾಜ್ಯದ ಜನರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ಪಂಚಾಯತ್ ರಾಜ್ ಆಯುಕ್ತಾಲ’ದಲ್ಲಿ ಕುಂದುಕೊರತೆ ಸಭೆ