ರಾಜ್ಯದ ‘ಗೃಹ ಜ್ಯೋತಿ’ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ: ಮನೆ ಬದಲಿಸಿದರೂ ಸಿಗುತ್ತೆ ಲಾಭ, ಹೀಗೆ ಡಿ-ಲಿಂಕ್ ಮಾಡಿ

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಇದೀಗ ಮನೆ ಬದಲಿಸಿದವರಿಗೂ ಗೃಹ ಜ್ಯೋತಿ ಸೌಲಭ್ಯದ ಅವಕಾಶವನ್ನು ನೀಡಲಾಗುತ್ತಿದೆ. ಇದಕ್ಕಾಗಿ ಗೃಹ ಜ್ಯೋತಿ ಫಲಾನುಭವಿಗಳಿಗೆ ಮನೆ ಬದಲಿಸಿದರೂ ಡಿ-ಲಿಂಕ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ … Continue reading ರಾಜ್ಯದ ‘ಗೃಹ ಜ್ಯೋತಿ’ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ: ಮನೆ ಬದಲಿಸಿದರೂ ಸಿಗುತ್ತೆ ಲಾಭ, ಹೀಗೆ ಡಿ-ಲಿಂಕ್ ಮಾಡಿ