ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸರ್ಕಾರದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸರ್ಕಾರದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ