Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

By kannadanewsnow57

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರಿ ಆರೋಗ್ಯ ಸೇವೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ರಾಜ್ಯದ 39 ಸರ್ಕಾರಿ ಜಿಲ್ಲಾ, ತಾಲೂಕು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಲಭ್ಯವಿರಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನಗರದ ಆರೋಗ್ಯ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೇವಲ 17 ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಶಸ್ತ್ರಚಿಕಿತ್ಸೆ ಲಭ್ಯವಿತ್ತು. ಈಗ ಹೆಚ್ಚುವರಿಯಾಗಿ 22 ಆಸ್ಪತ್ರೆಗಳನ್ನು ಸೇರ್ಪಡಿಸುವ ಮೂಲಕ ಒಟ್ಟು 39 ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಖಾಸಗಿ ಅವಲಂಬನೆಗೆ ಬ್ರೇಕ್: ಹಿಂದೆ ಶೇ. 63ರಷ್ಟು ರೋಗಿಗಳನ್ನು ಸರ್ಕಾರಿ ವೈದ್ಯರೇ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುತ್ತಿದ್ದರು. ಇದರಿಂದ ಬಡವರಿಗೆ ಚಿಕಿತ್ಸಾ ವೆಚ್ಚ ಭರಿಸುವುದು ಕಷ್ಟವಾಗುತ್ತಿತ್ತು. ಇದನ್ನು ತಪ್ಪಿಸಲು ಸರ್ಕಾರಿ ಆಸ್ಪತ್ರೆಗಳಲ್ಲೇ ಅತ್ಯಾಧುನಿಕ ಸೌಲಭ್ಯ ಒದಗಿಸಲಾಗಿದೆ.

2023-24ರಲ್ಲಿ ಕೇವಲ 633 ಇದ್ದ ಶಸ್ತ್ರಚಿಕಿತ್ಸೆಗಳ ಸಂಖ್ಯೆ, 2025-26ರ ಆರ್ಥಿಕ ವರ್ಷದಲ್ಲಿ 1,119ಕ್ಕೆ ಏರಿಕೆಯಾಗಿದೆ. ಸರ್ಕಾರಿ ಆಸ್ಪತ್ರೆಗಳ ಪಾಲು ಶೇ. 35 ರಿಂದ ಶೇ. 99ಕ್ಕೆ ಏರಿದೆ.ಪರಿಣಿತ ಮೂಳೆ ಶಸ್ತ್ರಚಿಕಿತ್ಸಕರನ್ನು ನಿಯೋಜಿಸಲಾಗಿದೆ ಮತ್ತು ಅಲ್ಲಿನ ವೈದ್ಯರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಅಲ್ಲದೆ, ಇಂಪ್ಲಾಂಟ್ ಹಾಗೂ ಉಪಕರಣಗಳ ಗುಣಮಟ್ಟದಲ್ಲಿ ಸುಧಾರಣೆ ತರಲಾಗಿದೆ.

ಸಂಪೂರ್ಣ ಆರೈಕೆ: ಶಸ್ತ್ರಚಿಕಿತ್ಸೆಯ ನಂತರದ ಫಿಸಿಯೋಥೆರಪಿ, ಕಾಲ್ ಸೆಂಟರ್ ಮಾನಿಟರಿಂಗ್ ಮತ್ತು ಜಿಲ್ಲಾ ಮಟ್ಟದ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಇದರಿಂದ ರೋಗಿಗಳು ಚಿಕಿತ್ಸೆಗಾಗಿ 300-500 ಕಿ.ಮೀ ಪ್ರಯಾಣಿಸುವುದು ತಪ್ಪಿದಂತಾಗಿದೆ.

ಸಾರ್ವಜನಿಕರು ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗದೆ, ಸರ್ಕಾರಿ ಆಸ್ಪತ್ರೆಗಳಲ್ಲಿರುವ ಉಚಿತ ಹಾಗೂ ಗುಣಮಟ್ಟದ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Good news for the people of the state: Knee and hip replacement surgeries are now available in government hospitals.
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.