GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ 30 ದಿನ ಮೀರಿದರೆ ಸಾಕು, ಭೂಪರಿವರ್ತನೆ ಅರ್ಜಿಗಳು ಆಟೋಮ್ಯಾಟಿಕ್ ಅಪ್ರೂವ್!

ಬೆಂಗಳೂರು: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಲು ಸಲ್ಲಿಸುವ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ಇನ್ನು ಮುಂದೆ ಅತ್ಯಂತ ವೇಗವಾಗಿ ವಿಲೇವಾರಿ ಮಾಡಲು ಕಂದಾಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮಾಸ್ಟರ್ ಪ್ಲಾನ್ ವ್ಯಾಪ್ತಿಯ ಹೊರಗಿರುವ ಜಮೀನುಗಳಿಗೆ ಸಂಬಂಧಿಸಿದಂತೆ ಈ ಹೊಸ ನಿಯಮ ಅನ್ವಯವಾಗಲಿದೆ. ಏನಿದು ಹೊಸ ಆದೇಶ? ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95ರ ಅಡಿಯಲ್ಲಿ ಭೂಪರಿವರ್ತನಾ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಸರ್ಕಾರವು ನಿಯಮಗಳಿಗೆ ತಿದ್ದುಪಡಿ ತಂದಿದೆ. ಇದರ ಪ್ರಮುಖ ಅಂಶಗಳೆಂದರೆ: … Continue reading GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ 30 ದಿನ ಮೀರಿದರೆ ಸಾಕು, ಭೂಪರಿವರ್ತನೆ ಅರ್ಜಿಗಳು ಆಟೋಮ್ಯಾಟಿಕ್ ಅಪ್ರೂವ್!