Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡಿದ್ರೆ, ಹಾರ್ಮುಜ್ ಜಲಸಂಧಿ ‘ಸಂಪೂರ್ಣವಾಗಿ’ ಮುಚ್ಚಲಾಗುವುದು ; ಇರಾನ್ ಸೇನೆ ಎಚ್ಚರಿಕೆ

22/03/2026 8:55 PM

OMG : Work From Home ನಿರಾಕರಿಸಿದ ಕಂಪನಿ ವಿರುದ್ಧ ಕೇಸ್ ಹಾಕಿ ₹180 ಕೋಟಿ ಪರಿಹಾರ ಪಡೆದ ಉದ್ಯೋಗಿ

22/03/2026 8:22 PM

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಭೂ ಪರಿವರ್ತನೆ’ ಮತ್ತಷ್ಟು ಸರಳ, `ಭೂ ಕಂದಾಯ ಕಾಯ್ದೆ 1964’ಕ್ಕೆ ತಿದ್ದುಪಡಿ ಅಧಿಸೂಚನೆ ಪ್ರಕಟ.!
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಭೂ ಪರಿವರ್ತನೆ’ ಮತ್ತಷ್ಟು ಸರಳ, `ಭೂ ಕಂದಾಯ ಕಾಯ್ದೆ 1964’ಕ್ಕೆ ತಿದ್ದುಪಡಿ ಅಧಿಸೂಚನೆ ಪ್ರಕಟ.!

By kannadanewsnow5726/12/2025 5:23 AM

ಬೆಂಗಳೂರು: ರಾಜ್ಯದಲ್ಲಿ ಈಗ ಭೂ ಪರಿವರ್ತನೆ ಮತ್ತಷ್ಟು ಸರಳಗೊಳಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳನ್ನು ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ.

ಕಳೆದ 2 ವರ್ಷದಲ್ಲಿ ಭೂ ಕಂದಾಯ ಕಾಯ್ದೆ 1964ರ ವಿವಿಧ ಕಲಂಗಳಿಗೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದಲ್ಲಿ ಪ್ರಗತಿ ಪಥದತ್ತ ಹಾಗೂ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತಕ್ಕೆ ನಾಂದಿ ಹಾಡಲು ಪ್ರಯತ್ನಿಸಲಾಗಿದ್ದು, 47 ಕಲಂಗಳಿಗೆ 9 ತಿದ್ದುಪಡಿ ತರಲಾಗಿದೆ.

ಕರ್ನಾಟಕ ಭೂ ಕಂದಾಯ ನಿಯಮಗಳು 1966 ಅನ್ನುಸಮಗ್ರವಾಗಿ 56 ವರ್ಷಗಳ ತರುವಾಯ 44 ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, 1974ರಲ್ಲಿ ದೇವರಾಜು ಅರಸು ಭೂ ಸುಧಾರಣಾ ಕಾಯ್ದೆ 1961ಕ್ಕೆ 145 ಕಡೆ ತಿದ್ದುಪಡಿ ತಂದು ಕಾನೂನಿಗೆ ಸ್ವಾತಂತ್ರ್ಯ ನೀಡಲಾಗಿತ್ತು. ಅದಾದ ಬಳಿಕ ಸಮಗ್ರ ತಿದ್ದುಪಡಿ ತಂದಿರುವುದು ಇದೇ ಮೊದಲು.

⁠ಈ ತಿದ್ದುಪಡಿ ಮೂಲಕ ಕಂದಾಯ ನ್ಯಾಯಾಲಯಗಳನ್ನು ಪಾರದರ್ಶಕವಾಗಿ, ನಿಯಮಬದ್ಧವಾಗಿ ನಡೆಸಲು ಹಾಗೂ ಸಾರ್ವಜನಿಕರಿಗೆ ಸರಳ- ಸುಲಲಿತ ನ್ಯಾಯದಾನ ನೀಡಲು ಬದ್ಧವಾಗಿದೆ.

⁠ಭೂ ಪರಿವರ್ತನೆಯನ್ನು ಸರಳೀಕೃತವಾಗಿ ಪ್ರಕ್ರಿಯೆಗೊಳಪಡಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಸಾಗಿಸಲು ಹಾಗೂ ಬಂಡವಾಳ ಹೂಡಿಕೆಗೆ ಹೂಡಿಕೆದಾರರ ಸ್ನೇಹಿಯಾಗಿ ಖರೀದಿಸಲಾದ ಭೂಮಿಗೆ ಭೂ ಪರಿವರ್ತನೆ ನೀಡಲು ಈ ತಿದ್ದುಪಡಿ ತರಲಾಗಿದೆ.

ಭೂ ಪರಿವರ್ತನೆ ಈಗ ಸರಳ

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಇನ್ನು ಮುಂದೆ ಇವೆಲ್ಲವೂ ಸರಳೀಕರಣ….

ಭಾರತ ದೇಶ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ.

⁠ಇಂಧನ ಇಲಾಖೆಯ ಅನುಮತಿ… pic.twitter.com/CoUAb1DJwa

— DIPR Karnataka (@KarnatakaVarthe) December 25, 2025

amendment notification to the 'Land Revenue Act 1964' published! Good news for the people of the state: 'Land conversion' made even simpler
Share. Facebook Twitter LinkedIn WhatsApp Email

Related Posts

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM1 Min Read

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM3 Mins Read

ಸಾಗರದಲ್ಲಿ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದಿಂದ ಬ್ಯುಟಿಶಿಯನ್ ತರಬೇತಿ; ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

22/03/2026 7:28 PM1 Min Read
Recent News

ಅಮೆರಿಕ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡಿದ್ರೆ, ಹಾರ್ಮುಜ್ ಜಲಸಂಧಿ ‘ಸಂಪೂರ್ಣವಾಗಿ’ ಮುಚ್ಚಲಾಗುವುದು ; ಇರಾನ್ ಸೇನೆ ಎಚ್ಚರಿಕೆ

22/03/2026 8:55 PM

OMG : Work From Home ನಿರಾಕರಿಸಿದ ಕಂಪನಿ ವಿರುದ್ಧ ಕೇಸ್ ಹಾಕಿ ₹180 ಕೋಟಿ ಪರಿಹಾರ ಪಡೆದ ಉದ್ಯೋಗಿ

22/03/2026 8:22 PM

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಊಟದ ನಂತ್ರ ‘ಗ್ಯಾಸ್’ ಸಮಸ್ಯೆ ಆಗ್ತಿದ್ಯಾ.? ಈ 5 ಸರಳ ಸಲಹೆಗಳಿಂದ ತಕ್ಷಣ ಪರಿಹಾರ ಪಡೆಯಿರಿ!

22/03/2026 8:05 PM
State News
KARNATAKA

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

By kannadanewsnow0922/03/2026 8:13 PM KARNATAKA 1 Min Read

ಮಂಡ್ಯ: ರಾಜ್ಯಾದ್ಯಂತ ಮುಂದುವರಿದಿರುವ ಅಡುಗೆ ಅನಿಲದ (LPG) ತೀವ್ರ ಅಭಾವವು ಈಗ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಆತಂಕದ ವಾತಾವರಣ…

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

ಸಾಗರದಲ್ಲಿ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದಿಂದ ಬ್ಯುಟಿಶಿಯನ್ ತರಬೇತಿ; ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

22/03/2026 7:28 PM

ಈ ರೀತಿಯಾಗಿ ‘ಗ್ಯಾಸ್ ಸ್ಟೌವ್ ಬರ್ನರ್’ ಸ್ವಚ್ಛಗೊಳಿಸಿ, ‘LPG’ ಉಳಿಸಿ!

22/03/2026 7:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.