GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ನ.28ರಂದು 5,000 ಅಂಗನವಾಡಿಗಳಲ್ಲಿ LKG, UKG ಆರಂಭ

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.28ರಂದು 5,000 ಅಂಗನವಾಡಿಗಳಲ್ಲಿ ಎಲ್ ಕೆ ಜಿ, ಯು ಕೆ ಜಿ ಆರಂಭವಾಗಲಿದೆ.  ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ … Continue reading GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ನ.28ರಂದು 5,000 ಅಂಗನವಾಡಿಗಳಲ್ಲಿ LKG, UKG ಆರಂಭ