ರಾಜ್ಯದ ಜನತೆಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ; ಸಿಎಂ ಸ್ಪಷ್ಟನೆ
ಬೆಂಗಳೂರು: ಬೇಸಿಗೆಯ ಬಿಸಿಲಿನ ಆರಂಭದ ಬೆನ್ನಲ್ಲೇ ರಾಜ್ಯದ ಜನತೆಗೆ ಮುಖ್ಯಮಂತ್ರಿಗಳು ಒಂದು ಸಮಾಧಾನಕರ ಸುದ್ದಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ವಿದ್ಯುತ್ ದರ ಏರಿಕೆ (Electricity Price Hike) ಕುರಿತಾದ ಚರ್ಚೆಗಳಿಗೆ ಮುಖ್ಯಮಂತ್ರಿಗಳು ಪೂರ್ಣವಿರಾಮ ಇಟ್ಟಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸುವ ಯಾವುದೇ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು. ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ … Continue reading ರಾಜ್ಯದ ಜನತೆಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ; ಸಿಎಂ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed