Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್: 30X40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ `OC-CC’ ವಿನಾಯಿತಿ
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್: 30X40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ `OC-CC’ ವಿನಾಯಿತಿ

By kannadanewsnow57

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, 30*40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ(ಸಿಸಿ), ಸ್ವಾಧೀನ ಪ್ರಮಾಣ ಪತ್ರ(ಒಸಿ) ಪಡೆಯಲು ವಿನಾಯಿತಿ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕರ್ನಾಟಕ ಪಾಲಿಕೆಗಳ ತಿದ್ದುಪಡಿ ಮಸೂದೆ- 2025 ಮಂಡಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕಡಿಮೆ ಅಪಾಯವಿರುವ ಕಟ್ಟಡಗಳಿಗೆ ಒಸಿ, ಸಿಸಿ ಪಡೆಯುವುದನ್ನು ಕೈ ಬಿಡಲಾಗಿದೆ. 50*80 ಅಡಿವರೆಗಿನ ನಿವೇಶನದಲ್ಲಿರುವ ಕಟ್ಟಡಗಳಿಗೆ ಸಿಸಿ, ಒಸಿ ಬೇಡ ಎಂಬುದು ನನ್ನ ಸಲಹೆಯಾಗಿದೆ. ಆದರೆ, ಸರ್ಕಾರ 30*40 ಅಡಿ ನಿವೇಶನದವರೆಗೆ ವಿನಾಯಿತಿ ನಿಗದಿಪಡಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಪಾಲಿಕೆಗಳ ಆಸ್ತಿಯನ್ನು ಸರ್ಕಾರಿ ಇಲಾಖೆಗಳಿಗೆ ನೀಡುವ ಗುತ್ತಿಗೆ ಅವಧಿಯನ್ನು 5 ವರ್ಷದಿಂದ 30 ವರ್ಷಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದು, ಧ್ವನಿ ಮತದ ಮೂಲಕ ಮಸೂದೆಗೆ ಅಂಗೀಕಾರ ನೀಡಲಾಗಿದೆ.

ನಗರ ಪಾಲಿಕೆಗಳಲ್ಲಿ ಕಟ್ಟಡಗಳ ನಕ್ಷೆ ಮಂಜೂರು ಮಾಡುವ ಪ್ರಾಥಮಿಕ ಹಂತದ ಪ್ರಕ್ರಿಯೆ ಪೂರ್ಣಗೊಳಿಸಲು ವೃತ್ತಿಪರರನ್ನು ನಿಯೋಜಿಸಲಾಗುವುದು. ನಕ್ಷೆಗೆ ಸಂಬಂಧಿಸಿದ ದಾಖಲೆಗಳನ್ನು ಆನ್ಲೈನ್ ನಲ್ಲಿ ಅಪ್ಲೋಡ್ ಮಾಡುವುದರಿಂದ ಶೀಘ್ರವಾಗಿ ನಕ್ಷೆ ಲಭ್ಯವಾಗುತ್ತದೆ. ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಪರವಾನಿಗೆ ಪಡೆಯಲು ಕನಿಷ್ಠ ಹಾಗೂ ಗರಿಷ್ಠ ಶುಲ್ಕ ನಿಗದಿ ಮಾಡಲಾಗುವುದು.

Good news for the people of the state: `OC-CC' exemption for buildings up to 30X40 feet plot
Share. Facebook Twitter LinkedIn WhatsApp Email

Related Posts

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

2 Mins Read

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

1 Min Read

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

2 Mins Read
Recent News

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

BREAKING : ಚಿಕ್ಕಮಗಳೂರಲ್ಲಿ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

State News
KARNATAKA

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

By ಸುರೇಶ್‌ KARNATAKA 2 Mins Read

ಬೆಂಗಳೂರು: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಸಿಎಂ ವಿಜಯ್ ಅವರು ನೆರೆರಾಜ್ಯ ಕರ್ನಾಟಕಕ್ಕೆ…

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

BREAKING : ಚಿಕ್ಕಮಗಳೂರಲ್ಲಿ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.