ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ನಮ್ಮ ಕ್ಲಿನಿಕ್’ ವಿಸ್ತರಣೆ | Namma Clinic
ಬೆಂಗಳೂರು: ಆರೋಗ್ಯ ಸೇವೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಂತ ರಾಜ್ಯ ಸರ್ಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ( Namma Clinic ) ಆರಂಭಿಸಲಾಗಿತ್ತು. ಈ ನಮ್ಮ ಕ್ಲಿನಿಕ್ ಗಳನ್ನು ರಾಜ್ಯಾಧ್ಯಂತ ವಿಸ್ತರಣೆ ಮಾಡಲಾಗುತ್ತಿದೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ), ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿರುವಂತ ನಮ್ಮ ಕ್ಲಿನಿಕ್ ಕೇಂದ್ರಗಳನ್ನು ರಾಜ್ಯಾಧ್ಯಂತ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ನಮ್ಮ ಕ್ಲಿನಿಕ್’ ವಿಸ್ತರಣೆ | Namma Clinic
Copy and paste this URL into your WordPress site to embed
Copy and paste this code into your site to embed