Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪಘಾತ ಸಂತ್ರಸ್ತರಿಗೆ ಆಪದ್ಬಾಂಧವರಾದ ‘ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು’, ಸಕಾಲದಲ್ಲಿ ಚಿಕಿತ್ಸೆ ವ್ಯವಸ್ಥೆ

01/04/2026 9:42 PM

ಪಶ್ಚಿಮ ಏಷ್ಯಾ ಯುದ್ಧದ ನಡುವೆ ಭಾರತೀಯರ ಸುರಕ್ಷಿತ ವಾಪಸಾತಿ: ಈವರೆಗೆ ಸುಮಾರು 5.98 ಲಕ್ಷ ಪ್ರಯಾಣಿಕರು ಸ್ವದೇಶಕ್ಕೆ ಆಗಮನ!

01/04/2026 9:01 PM

BREAKING: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ: ‘ಬ್ಯಾಗ್ ಹಗರಣ’ದ ತನಿಖೆಗೆ ಹೈಕೋರ್ಟ್ ಅಸ್ತು

01/04/2026 8:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿ
KARNATAKA

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿ

By kannadanewsnow0918/06/2025 6:12 AM

ಬೆಂಗಳೂರು: ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. 147 ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಅಗತ್ಯ ಉಪಕರಣಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. 

ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. 147 ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಅಗತ್ಯ ಉಪಕರಣಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. @CMofKarnataka @siddaramaiah… pic.twitter.com/tyCrGBnusL

— DIPR Karnataka (@KarnatakaVarthe) June 17, 2025

ರಾಜ್ಯ ಸರ್ಕಾರದಿಂದ ರಕ್ತ ಸಂಗ್ರಹಣೆಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ರಕ್ತ ಸಂಗ್ರಹಣೆಯ ವ್ಯವಸ್ಥೆ ಇರಲಿಲ್ಲ. ಇದೀಗ ಎಲ್ಲ 147 ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ರಕ್ತ ಸಂಗ್ರಹಣೆ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಅಗತ್ಯ ಉಪಕರಣಗಳ ಖರೀದಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಖಡ 1ರಷ್ಟು ಜನರಿಗೆ ರಕ್ತದ ಅವಶ್ಯಕತೆ ಇದ್ದು ಅದಕ್ಕೆ ಅನುಗುಣವಾಗಿ 2024-25ರಲ್ಲಿ 8,15,402 ರಕ್ತದ ಯುನಿಟ್ ಗಳನ್ನು ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಸದರಿ ಸಾಲಿನಲ್ಲಿ 10,11,073 ರಕ್ತದ ಯುನಿಟ್‌ಗಳನ್ನು ಸಂಗ್ರಹಿಸುವ ಮೂಲಕ ಶೇ.124%ರಷ್ಟು ಪ್ರಗತಿ ಸಾಧಿಸಲಾಗಿದೆ. ರಕ್ತದಾನಿಯಗಳ ದಿನಾಚರಣೆಯನ್ನು ಆಚರಿಸುವ ಮೂಲಕ ರಕ್ತದಾನಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. 1 ಯುನಿಟ್ ರಕ್ತವು 4 ಜೀವಗಳನ್ನು ಉಳಿಸಬಹುದು. ಹೀಗಾಗಿ ನಮ್ಮ ಯುವಕ ಯುವತಿಯರು ರಕ್ತದಾನಕ್ಕೆ ಮುಂದಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Share. Facebook Twitter LinkedIn WhatsApp Email

Related Posts

ಅಪಘಾತ ಸಂತ್ರಸ್ತರಿಗೆ ಆಪದ್ಬಾಂಧವರಾದ ‘ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು’, ಸಕಾಲದಲ್ಲಿ ಚಿಕಿತ್ಸೆ ವ್ಯವಸ್ಥೆ

01/04/2026 9:42 PM2 Mins Read

BREAKING: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ: ‘ಬ್ಯಾಗ್ ಹಗರಣ’ದ ತನಿಖೆಗೆ ಹೈಕೋರ್ಟ್ ಅಸ್ತು

01/04/2026 8:53 PM1 Min Read

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿ

01/04/2026 8:21 PM2 Mins Read
Recent News

ಅಪಘಾತ ಸಂತ್ರಸ್ತರಿಗೆ ಆಪದ್ಬಾಂಧವರಾದ ‘ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು’, ಸಕಾಲದಲ್ಲಿ ಚಿಕಿತ್ಸೆ ವ್ಯವಸ್ಥೆ

01/04/2026 9:42 PM

ಪಶ್ಚಿಮ ಏಷ್ಯಾ ಯುದ್ಧದ ನಡುವೆ ಭಾರತೀಯರ ಸುರಕ್ಷಿತ ವಾಪಸಾತಿ: ಈವರೆಗೆ ಸುಮಾರು 5.98 ಲಕ್ಷ ಪ್ರಯಾಣಿಕರು ಸ್ವದೇಶಕ್ಕೆ ಆಗಮನ!

01/04/2026 9:01 PM

BREAKING: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ: ‘ಬ್ಯಾಗ್ ಹಗರಣ’ದ ತನಿಖೆಗೆ ಹೈಕೋರ್ಟ್ ಅಸ್ತು

01/04/2026 8:53 PM

ವಿಶ್ವದ ಟಾಪ್ 10 ಅತ್ಯುತ್ತಮ ಕುಡಿಯುವ ನೀರು ಹೊಂದಿರುವ ದೇಶಗಳು: ಈ ಪಟ್ಟಿಯಲ್ಲಿ ಭಾರತದ ಸ್ಥಾನ ಎಲ್ಲಿದೆ ಗೊತ್ತೇ?

01/04/2026 8:50 PM
State News
KARNATAKA

ಅಪಘಾತ ಸಂತ್ರಸ್ತರಿಗೆ ಆಪದ್ಬಾಂಧವರಾದ ‘ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು’, ಸಕಾಲದಲ್ಲಿ ಚಿಕಿತ್ಸೆ ವ್ಯವಸ್ಥೆ

By kannadanewsnow0901/04/2026 9:42 PM KARNATAKA 2 Mins Read

ದಾವಣಗೆರೆ: ರಾಜಕೀಯದ ಜಂಜಾಟ, ಅಧಿಕಾರದ ಹಪಾಹಪಿ ಮತ್ತು ಚುನಾವಣೆಗಳ ಅಬ್ಬರದ ನಡುವೆ ‘ಮನುಷ್ಯತ್ವ’ ಎಂಬುದು ಇಂದು ಅಪರೂಪವಾಗುತ್ತಿದೆ. ಆದರೆ, ಸಾಗರ…

BREAKING: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ: ‘ಬ್ಯಾಗ್ ಹಗರಣ’ದ ತನಿಖೆಗೆ ಹೈಕೋರ್ಟ್ ಅಸ್ತು

01/04/2026 8:53 PM

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿ

01/04/2026 8:21 PM

ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ?: ಸಿಎಂ ಸಿದ್ಧರಾಮಯ್ಯ

01/04/2026 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.