BREAKING NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ನಂದಿನಿ ಉತ್ಪನ್ನ’ಗಳ ದರ ಇಳಿಕೆ | Nandini Product Price

ವರದಿ : ವಸಂತ ಬಿ ಈಶ್ವರಗೆರೆ ಬೆಂಗಳೂರು: ಇಂದಿನಿಂದ ಜಾರಿಗೆ ಬರುವಂತೆ ಕೆಎಂಎಫ್ ನಿಂದ ನಂದಿನಿ ಉತ್ಪನ್ನಗಳಾದಂತ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ದರವನ್ನು ಹೆಚ್ಚಿಸಿ ಆದೇಶಿಸಲಾಗಿತ್ತು. ಇದೀಗ ಈ ದರಗಳನ್ನು ಕೊಂಚ ಕಡಿಮೆ ಮಾಡಿದೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ. ಹತ್ತು ವರ್ಷದ ನಂತರ ಒಂದಾದ ದಂಪತಿ ಈ ಬಗ್ಗೆ ಕರ್ನಾಟಕ ಹಾಲು ಮಹಾ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ವಿತ್ತ ಸಚಿವಾಲಯ ದಿನಾಂಕ … Continue reading BREAKING NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ನಂದಿನಿ ಉತ್ಪನ್ನ’ಗಳ ದರ ಇಳಿಕೆ | Nandini Product Price