ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಮನೆಯಿಂದಲೇ ‘ಆಸ್ತಿ ನೋಂದಣಿ’ಗೆ ಅವಕಾಶ
ಬೆಂಗಳೂರು: ನೋಂದಣಿ ಪ್ರಕ್ರಿಯೆಯಲ್ಲಿ ನಾಗರೀಕ ಸೇವೆಯನ್ನು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಉದ್ದೇಶದಿಂದ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024 ಮಂಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024 ಅನ್ನು ಮಂಡಿಸಿ ಮಾತನಾಡಿದ ಅವರು, “ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಸಲುವಾಗಿ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. ಆ ಪೈಕಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರು ಇಬ್ಬರ ಉಪಸ್ಥಿತಿಯೂ ಇಲ್ಲದೆ ತಾವಿದ್ದಲ್ಲಿದಂಲೇ ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಲು ವಿಧೇಯಕದಲ್ಲಿ ಅವಕಾಶ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಮನೆಯಿಂದಲೇ ‘ಆಸ್ತಿ ನೋಂದಣಿ’ಗೆ ಅವಕಾಶ
Copy and paste this URL into your WordPress site to embed
Copy and paste this code into your site to embed