ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ `ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ.!

ಬೆಳಗಾವಿ : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಡಯಾಲಿಸಿಸ್ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ `ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ.!