ರಾಜ್ಯದ ಜನತೆಗೆ ಸಿಹಿ ಸುದ್ದಿ: ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಸಂಪೂರ್ಣ ಪ್ರಾರಂಭ, ಸುಧಾಕರ್ ಘೋಷಣೆ

ಬೆಂಗಳೂರು: ಆರೋಗ್ಯ ಸೇವೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಂತ ರಾಜ್ಯ ಸರ್ಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ( Namma Clinic ) ಆರಂಭಿಸಲಾಗಿತ್ತು. ಈ ನಮ್ಮ ಕ್ಲಿನಿಕ್ ಗಳನ್ನು ರಾಜ್ಯಾಧ್ಯಂತ ವಿಸ್ತರಣೆ ಮಾಡಲಾಗುತ್ತಿದೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ. ಅಕ್ಟೋಬರ್ ಅಂತ್ಯಕ್ಕೆ ನಮ್ಮ ಕ್ಲಿನಿಕ್ ಸಂಪೂರ್ಣ ರಾಜ್ಯದಲ್ಲಿ ಸಂಪೂರ್ಣವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ … Continue reading ರಾಜ್ಯದ ಜನತೆಗೆ ಸಿಹಿ ಸುದ್ದಿ: ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಸಂಪೂರ್ಣ ಪ್ರಾರಂಭ, ಸುಧಾಕರ್ ಘೋಷಣೆ