ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ECG ವ್ಯವಸ್ಥೆ

ಬೆಂಗಳೂರು: ಹಠಾತ್ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು. ಟೆಲಿ ಇ.ಸಿ.ಜಿ ಮೂಲಕ ತಜ್ಞವೈದ್ಯರಿಂದ ಅಗತ್ಯ ಮಾರ್ಗದರ್ಶನ ದೊರೆಯಲಿದೆ. ಹಠಾತ್ ಹೃದಯಘಾತಗಳನ್ನ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ECG ವ್ಯವಸ್ಥೆ