ರಾಜ್ಯದ ‘ಜನತೆ’ಗೆ ಗುಡ್ ನ್ಯೂಸ್: ಎಲ್ಲಾ ‘ತಾಲೂಕು ಆಸ್ಪತ್ರೆ’ಗಳಲ್ಲಿ ‘ಟೆಲಿಐಸಿ’ಯು ವ್ಯವಸ್ಥೆ ಕಲ್ಪನೆ
ಬೆಂಗಳೂರು: ಹಂತ ಹಂತವಾಗಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಟೆಲಿಐಸಿಯು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ನೂರಿತ ತಜ್ಞ ವೈದ್ಯರಿಂದ ನಮ್ಮ ಗ್ರಾಮೀಣ ಪ್ರದೇಶದ ಜನರಿಗೆ ಚಿಕಿತ್ಸೆ ದೊರೆಯುವಂತಾಗಬೇಕು. ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಗಾಗಿ ಹಳ್ಳಿಗಾಡಿನ ಜನರಿಗೆ ದೂರದ ಜಿಲ್ಲೆಗಳಿಗೆ ಬರುವುದು ಕಷ್ಟವಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿಯೇ ಸೂಪರ್ ಸ್ಪಾಷಾಲಿಟಿ ಕೇರ್ ಅನ್ನ ಒದಗಿಸುವ ನಿಟ್ಟಿನಲ್ಲಿ ಟೆಲಿಐಸಿಯೂ ವ್ಯವಸ್ಥೆ ಸಹಕಾರಿ. ತಾಲೂಕು … Continue reading ರಾಜ್ಯದ ‘ಜನತೆ’ಗೆ ಗುಡ್ ನ್ಯೂಸ್: ಎಲ್ಲಾ ‘ತಾಲೂಕು ಆಸ್ಪತ್ರೆ’ಗಳಲ್ಲಿ ‘ಟೆಲಿಐಸಿ’ಯು ವ್ಯವಸ್ಥೆ ಕಲ್ಪನೆ
Copy and paste this URL into your WordPress site to embed
Copy and paste this code into your site to embed