ರಾಜ್ಯದ ಜನತೆಗೆ ಗುಡ್ ನ್ಯೂಸ್: 10 ತಾಲ್ಲೂಕಲ್ಲಿ ಯೋಗ, ಪ್ರಕೃತಿ ಚಿಕಿತ್ಸಾ ಕೇಂದ್ರ ತೆರೆಯಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ 10 ತಾಲ್ಲೂಕಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಆಯುಷ್ ಆಯುಕ್ತರು ಪುಸ್ತಾವನೆ ಸಲ್ಲಿಸಿ, ತಾಲ್ಲೂಕು ಆಸ್ಪತ್ರೆಗಳಲ್ಲಿ ಯೋಗ ಮತ್ತು ಪುಕೃತಿ ಚಿಕಿತ್ಸೆ ಕೇಂದ್ರಗಳನ್ನು ತೆರೆಯಲು ಕೇಂದ್ರ ಪುರಸ್ಕೃತ ಯೋಜನೆಯಾದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ (NRHM) ದಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ 2009-10ರಿಂದ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: 10 ತಾಲ್ಲೂಕಲ್ಲಿ ಯೋಗ, ಪ್ರಕೃತಿ ಚಿಕಿತ್ಸಾ ಕೇಂದ್ರ ತೆರೆಯಲು ಸರ್ಕಾರ ಆದೇಶ