ರಾಜ್ಯದ ಜನತೆಗೆ ಗುಡ್ ನ್ಯೂಸ್: 6,000 KPS ಶಾಲೆ ತೆರೆಯಲು ಚಿಂತನೆ- ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯದಲ್ಲಿ 6,000 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ 6 ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು (ಕೆಪಿಎಸ್‌) ತೆರೆಯುವ ಚಿಂತನೆ ಇದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ 6 ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು (ಕೆಪಿಎಸ್‌) ತೆರೆಯುವ ಚಿಂತನೆ ಇದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. pic.twitter.com/q2kWAE6Tpb — … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: 6,000 KPS ಶಾಲೆ ತೆರೆಯಲು ಚಿಂತನೆ- ಸಚಿವ ಮಧು ಬಂಗಾರಪ್ಪ