ರಾಜ್ಯದ ಜನತೆಗೆ ಗುಡ್ ನ್ಯೂಸ್: ‘30,000 ಬೆಲೆ’ಯ ಈ ಚುಚ್ಚುಮದ್ದು ಉಚಿತವಾಗಿ ನೀಡಿಕೆ

ಬೆಂಗಳೂರು: ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯ ಎರಡನೇ ಹಂತದಲ್ಲಿ ʼಟೆನೆಕ್ಟ್‌ ಪ್ಲಸ್‌ʼ ಚುಚ್ಚುಮದ್ದನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದೆ. ಈ ಚುಚ್ಚುಮದ್ದು ಒಂದು ಬಾಟಲಿಗೆ ₹30 ಸಾವಿರ ದರ ಇದ್ದು, ಉಚಿತವಾಗಿ ನೀಡಲಾಗುತ್ತಿದೆ. ಹೃದಯಾಘಾತಕ್ಕೆ ಒಳಗಾದವರಿಗೆ ಇಸಿಜಿ ಪರೀಕ್ಷೆ ನಡೆಸಿ, ಚುಚ್ಚುಮದ್ದು ಅಗತ್ಯವಿದ್ದಲ್ಲಿ ನೀಡಲಾಗುತ್ತಿದೆ. ತೃತೀಯ ಹಂತದ ಚಿಕಿತ್ಸೆಗೆ ʼಹಬ್‌ ಆಸ್ಪತ್ರೆʼಗಳಾಗಿ ನೋಂದಾಯಿತವಾಗಿರುವ ಜಯದೇವ ಹೃದ್ರೋಗ ಸಂಸ್ಥೆ ಸೇರಿ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಇದೇ ಚುಚ್ಚುಮದ್ದುಗಳಿಗೆ ರವಾನಿಸಲಾಗುತ್ತಿದೆ. ಡಾ. ಪುನೀತ್‌ … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್: ‘30,000 ಬೆಲೆ’ಯ ಈ ಚುಚ್ಚುಮದ್ದು ಉಚಿತವಾಗಿ ನೀಡಿಕೆ