ಬೆಂಗಳೂರು: ರಾಜ್ಯದ ಜನರು ಬೇಸಿಗೆಯ ಬಿಸಿಯಿಂದ ತತ್ತರಿಸಿ ಹೋಗಿದ್ದಾರೆ. ಅಬ್ಬಾ ಸೆಕೆ, ಬಿಸಿಲ ಝಳ ಅಂತ ಬಸವಳಿದು ಹೋಗಿರುವಂತ ರಾಜ್ಯದ ಜನರಿಗೆ ಗುಡ್ ನ್ಯೂಸ್ ಅನ್ನ ಹವಾಮಾನ ಇಲಾಖೆ ನೀಡಿದೆ. ಅದೇ ಇಂದಿನಿಂದ ಮೂರು ದಿನಗಳ ಕಾಲ ಈ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂಬುದಾಗಿ … Continue reading Rain in Karnataka: ಬಿಸಿಲ ಬೇಗೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ 3 ದಿನ ಈ ಜಿಲ್ಲೆಗಳಲ್ಲಿ ಮಳೆ
Copy and paste this URL into your WordPress site to embed
Copy and paste this code into your site to embed