GOOD NEWS: ರಾಜ್ಯ ಸರ್ಕಾರದಿಂದ ಜನತೆಗೆ ‘ಇ-ಪೌತಿ ಖಾತೆ’ ಕುರಿತಂತೆ ಗುಡ್ ನ್ಯೂಸ್
ಬೆಂಗಳೂರು: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. … Continue reading GOOD NEWS: ರಾಜ್ಯ ಸರ್ಕಾರದಿಂದ ಜನತೆಗೆ ‘ಇ-ಪೌತಿ ಖಾತೆ’ ಕುರಿತಂತೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed