ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಸಿಹಿಸುದ್ದಿ: ಗೌರವ ಧನ ಹೆಚ್ಚಳ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವ ಧನ ಹೆಚ್ಚಿಸುವುದಾಗಿ ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಸಿಹಿಸುದ್ದಿ ನೀಡಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಗೌರವಧನ ಹೆಚ್ಚಿಸುವ ಪ್ರಸ್ತಾವಕ್ಕೆ ಅರ್ಥಿಕ ಇಲಾಖೆ ಅನುಮತಿ ನೀಡಿಲ್ಲ. ಈಗ ಮತ್ತೆ ಪ್ರಸ್ತಾವ ಸಲ್ಲಿಸಿ, ಅನುಮತಿ ಪಡೆದು ಗೌರವಧನವನ್ನು ಶೀಘ್ರವೇ ಹೆಚ್ಚಿಸುತ್ತೇವೆ ಎಂದು ಪೌರಾಡಳಿತ ಸಚಿವರಾದ ರಹೀಂ … Continue reading ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಸಿಹಿಸುದ್ದಿ: ಗೌರವ ಧನ ಹೆಚ್ಚಳ