ಜೈನ ಬಸದಿಗಳ ಅರ್ಚಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಜೈನ ಬಸಿದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರುಗಳಿಗೆ ಮಾಸಿಕ ಗೌರವಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬಸದಿ ನೋಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಅರ್ಚಕರುಗಳ ಭಾವಚಿತ್ರ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ದಾಖಲೆ, … Continue reading ಜೈನ ಬಸದಿಗಳ ಅರ್ಚಕರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed