ರಾಜ್ಯದ ಮಳೆಹಾನಿ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್: ಮುಂದಿನ ವಾರ ಪರಿಹಾರ ಖಾತೆಗೆ ಜಮಾ

ಕಲಬುರ್ಗಿ: ಮಳೆಯಿಂದ ಬೆಳೆ ಹಾನಿಯಾದ ಬಗ್ಗೆ, ಸಿಎಂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತನಾಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರದ ಬಗ್ಗೆಯೂ ಮಾಹಿತಿ ನೀಡಲಾಗಿದೆ, ಮುಂದಿನ ಒಂದು ವಾರದೊಳಗೆ ಪರಿಹಾರ ರೈತರಿಗೆ ಜಮಾ ಆಗಲಿದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇಂದು ಜಿಲ್ಲಾ ಪಂಚಾಯತ ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಎರಡನೆಯ ಸುತ್ತಿನ ಮಳೆ ನಿಲ್ಲದ‌ ಕಾರಣ‌ ಸರ್ವೆ ಮಾಡುವುದು ಕಷ್ಟವಾಗುತ್ತಿದೆ. ಮೊದಲ ಹಂತದಲ್ಲೇ 1.05 ಲಕ್ಷ ಹೆಕ್ಟೇರ್ … Continue reading ರಾಜ್ಯದ ಮಳೆಹಾನಿ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್: ಮುಂದಿನ ವಾರ ಪರಿಹಾರ ಖಾತೆಗೆ ಜಮಾ