GOOD NEWS: ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಹಣ ಮಂಜೂರು ಮಾಡಿ ಸರ್ಕಾರ ಆದೇಶ.!
ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಲು ಹಣ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 20 ಅತಿವೃಷ್ಟಿ / ಪುವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ಥಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗ್ರಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಪರಿಹಾರದಂತೆ, … Continue reading GOOD NEWS: ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಹಣ ಮಂಜೂರು ಮಾಡಿ ಸರ್ಕಾರ ಆದೇಶ.!
Copy and paste this URL into your WordPress site to embed
Copy and paste this code into your site to embed