Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದಿನಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಇಲ್ಲ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

09/02/2026 5:48 AM

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

09/02/2026 5:45 AM

ಅಮೇರಿಕಾ-ಭಾರತದ ನಡುವಿನ ವ್ಯಾಪಾರ ಒಪ್ಪಂದ, ರೈತರ ಪಾಲಿನ ‘ಮರಣ ಶಾಸನವಾಗಲಿದೆ’ : ಸಿಎಂ ಸಿದ್ದರಾಮಯ್ಯ ಕಿಡಿ

09/02/2026 5:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ತಾಂಡ, ಗೊಲ್ಲರಹಟ್ಟಿ ನಿವಾಸಿಗಳಿಗೆ ಗುಡ್ ನ್ಯೂಸ್ : ಫೆಬ್ರವರಿಯೊಳಗೆ 1.10 ಲಕ್ಷ ಕುಟುಂಬಗಳಿಗೆ `ಹಕ್ಕುಪತ್ರ’ ವಿತರಣೆ.!
KARNATAKA

ರಾಜ್ಯದ ತಾಂಡ, ಗೊಲ್ಲರಹಟ್ಟಿ ನಿವಾಸಿಗಳಿಗೆ ಗುಡ್ ನ್ಯೂಸ್ : ಫೆಬ್ರವರಿಯೊಳಗೆ 1.10 ಲಕ್ಷ ಕುಟುಂಬಗಳಿಗೆ `ಹಕ್ಕುಪತ್ರ’ ವಿತರಣೆ.!

By kannadanewsnow5727/12/2025 6:06 AM

ಬೆಂಗಳೂರು : ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ.

ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ.

ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ನಡೆಯುತ್ತಿದೆ. ದಾಖಲೆ ರಹಿತ ವಸತಿ ಪ್ರದೇಶ ಮತ್ತು ಮನೆಗಳನ್ನು ಗುರುತಿಸಿ ಸರ್ವೆ ಮಾಡಿ, ದಾಖಲೆಗಳನ್ನು ತಯಾರಿಸಿ, ಅಧಿಸೂಚನೆ ಹೊರಡಿಸಿ, ಹಕ್ಕುಪತ್ರ ನೀಡಿ, ಕ್ರಯಪತ್ರದಂತೆ ನೋಂದಣಿ ಮಾಡಿ ಸ್ಥಳೀಯ ಸಂಸ್ಥೆಯಲ್ಲಿ ಪಕ್ಕಾ ಖಾತೆ ಮಾಡುವುದರ ಮುಖಾಂತರ ಸಂಪೂರ್ಣ ಮಾಲಿಕತ್ವದ ಗ್ಯಾರಂಟಿ ನೀಡುವ ಈ ಕಾರ್ಯ ರಾಜ್ಯಾದ್ಯಂತ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದೆ.

ಬಹುತೇಕ ಬಡ ಕುಟುಂಬಗಳೇ ಇದರ ಫಲಾನುಭವಿಗಳಾಗಿದ್ದಾರೆ. ಯಾರಿಂದಲೂ ಅರ್ಜಿಗೆ ಕಾಯದೆ, ಕಂದಾಯ ಇಲಾಖೆಯ ಅಧಿಕಾರಿಗಳೇ ಸ್ವತಃ ಜನರ ಮನೆ ಬಾಗಿಲಿಗೆ ಹೋಗಿ ಇಷ್ಟೂ ಕೆಲಸವನ್ನು ಮಾಡಿಕೊಡುತ್ತಿದ್ದಾರೆ. ಇದರಲ್ಲಿ ಆಗಿರುವ ಪ್ರಗತಿಯನ್ನುಒಳಗೊಂಡರೆ ಒಟ್ಟು 4 ಲಕ್ಷ ಕುಟುಂಬಗಳಿಗೆ ಶಾಶ್ವತ ನೆಮ್ಮದಿ ನೀಡಿದಂತಾಗುತ್ತದೆ.

ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ… pic.twitter.com/vNULZaDa4D

— DIPR Karnataka (@KarnatakaVarthe) December 25, 2025

Good news for the residents of Thanda and Gollarahatti in the state: `Hakupapatra' to be distributed to 1.10 lakh families by February!
Share. Facebook Twitter LinkedIn WhatsApp Email

Related Posts

BREAKING : ಇಂದಿನಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಇಲ್ಲ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

09/02/2026 5:48 AM1 Min Read

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

09/02/2026 5:45 AM2 Mins Read

ಅಮೇರಿಕಾ-ಭಾರತದ ನಡುವಿನ ವ್ಯಾಪಾರ ಒಪ್ಪಂದ, ರೈತರ ಪಾಲಿನ ‘ಮರಣ ಶಾಸನವಾಗಲಿದೆ’ : ಸಿಎಂ ಸಿದ್ದರಾಮಯ್ಯ ಕಿಡಿ

09/02/2026 5:44 AM3 Mins Read
Recent News

BREAKING : ಇಂದಿನಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಇಲ್ಲ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

09/02/2026 5:48 AM

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

09/02/2026 5:45 AM

ಅಮೇರಿಕಾ-ಭಾರತದ ನಡುವಿನ ವ್ಯಾಪಾರ ಒಪ್ಪಂದ, ರೈತರ ಪಾಲಿನ ‘ಮರಣ ಶಾಸನವಾಗಲಿದೆ’ : ಸಿಎಂ ಸಿದ್ದರಾಮಯ್ಯ ಕಿಡಿ

09/02/2026 5:44 AM

ರಾಜ್ಯದಲ್ಲಿ ಸರ್ಕಾರಿ ಸಭೆಗಳಿಗೆ `ಜನಪ್ರತಿನಿಧಿ’ ಗಳ ಆಹ್ವಾನದ ವೇಳೆ ಈ ನಿಯಮ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

09/02/2026 5:41 AM
State News
KARNATAKA

BREAKING : ಇಂದಿನಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಇಲ್ಲ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’

By kannadanewsnow0509/02/2026 5:48 AM KARNATAKA 1 Min Read

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು…

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

09/02/2026 5:45 AM

ಅಮೇರಿಕಾ-ಭಾರತದ ನಡುವಿನ ವ್ಯಾಪಾರ ಒಪ್ಪಂದ, ರೈತರ ಪಾಲಿನ ‘ಮರಣ ಶಾಸನವಾಗಲಿದೆ’ : ಸಿಎಂ ಸಿದ್ದರಾಮಯ್ಯ ಕಿಡಿ

09/02/2026 5:44 AM

ರಾಜ್ಯದಲ್ಲಿ ಸರ್ಕಾರಿ ಸಭೆಗಳಿಗೆ `ಜನಪ್ರತಿನಿಧಿ’ ಗಳ ಆಹ್ವಾನದ ವೇಳೆ ಈ ನಿಯಮ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

09/02/2026 5:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.