Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ಶಿಬಿರ ಆಯೋಜನೆ.!
KARNATAKA

ರಾಜ್ಯದ ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ಶಿಬಿರ ಆಯೋಜನೆ.!

By kannadanewsnow5716/04/2025 5:37 AM

ಗ್ರಾಮ ಪಂಚಾಯತ್‌ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಸಜ್ಜಾಗಿದೆ.

ಸ್ಥಳೀಯ ಅಂಚೆ ಕಚೇರಿ, ಹಾಲು ಉತ್ಪಾದಕ ಸಹಕಾರ ಸಂಘ, ಬ್ಯಾಂಕ್‌, ಪಶುವೈದ್ಯಕೀಯ ಆಸ್ಪತ್ರೆ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತ್‌, ಆಸ್ಪತ್ರೆ ಮುಂತಾದ ಸ್ಥಳಗಳಿಗೆ ಮಕ್ಕಳನ್ನು ಕರೆದೊಯ್ದು ಮಕ್ಕಳಿಗೆ ಪರಿಚಯ ಮಾಡಿಸಲಾಗುವುದು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.

ಯೋಜನಾ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜಿಸಲಾಗಿದ್ದು, ಪ್ರಮುಖವಾಗಿ ನಮ್ಮೂರಿನ ಪಕ್ಷಿಗಳು, ನೀರಿನ ಪಯಣ, ನನ್ನ ಊರು, ನಮ್ಮೂರಿನ ಇತಿಹಾಸ, ನಮ್ಮೂರ ಜಾತ್ರೆ, ನಮ್ಮೂರ ಜಾನಪದ ಗೀತೆಗಳು – ಕಥೆಗಳು, ನಮ್ಮೂರ ಕ್ರೀಡೆಗಳು, ನಮ್ಮೂರ ಕಲೆಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಮಕ್ಕಳಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದಂತೆ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ ಅಳತೆ ಮತ್ತು ಮಾಪಕಗಳು, ಟ್ಯಾನ್‌ಗ್ರ್ಯಾಮ್‌, ಪೇಪರ್‌ ಫ್ಯಾನ್‌, ಜೆಟ್‌ ಪ್ಲೇನ್‌, ಕಣ್ಣುಮಿಟುಕಿಸುವ ಗೊಂಬೆ, ಚದುರಂಗ, ಕೇರಂ, ಆಕಾಶ ವೀಕ್ಷಣೆ ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Good news for the rural children of the state: Summer camp organized!
Share. Facebook Twitter LinkedIn WhatsApp Email

Related Posts

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM1 Min Read

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM1 Min Read

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM1 Min Read
Recent News

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM

BREAKING: ಮೈಸೂರು ಜಿಲ್ಲಾಧಿಕಾರಿಗೆ ಸಂಕಷ್ಟ: ಬಂಧನದ ವಾರೆಂಟ್ ಜಾರಿ ಮಾಡಿದ ನ್ಯಾಯಾಲಯ!

03/04/2026 5:18 PM
State News
KARNATAKA

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

By kannadanewsnow0903/04/2026 5:26 PM KARNATAKA 1 Min Read

ಕಾರವಾರ: ಜೈಲಿನಲ್ಲಿದ್ದ ಕೈದಿಯೊಬ್ಬನಿಗೆ ಬರಬೇಕಿದ್ದ ಸರ್ಕಾರಿ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರವಾರ ಜಿಲ್ಲಾ ಕಾರಾಗೃಹದ ಜೈಲರ್…

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM

BREAKING : ಭೂ ವಾಜ್ಯ ಪ್ರಕರಣ : ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್!

03/04/2026 5:20 PM

BREAKING: ಮೈಸೂರು ಜಿಲ್ಲಾಧಿಕಾರಿಗೆ ಸಂಕಷ್ಟ: ಬಂಧನದ ವಾರೆಂಟ್ ಜಾರಿ ಮಾಡಿದ ನ್ಯಾಯಾಲಯ!

03/04/2026 5:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.