Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಅಂತಿಮ ಹಂತಕ್ಕೆ: ಶೇ. 99ರಷ್ಟು ಮಾತುಕತೆ ಪೂರ್ಣ, ಜೂನ್ 4ರವರೆಗೆ ಮಹತ್ವದ ಸಭೆ!

ಆರೋಗ್ಯಕರ ಆಹಾರ ತಿಂದರೂ ನಿರಂತರ ಸುಸ್ತು: ಯುವಕರನ್ನು ಕಾಡುತ್ತಿದೆ ಆರೋಗ್ಯ ಸಮಸ್ಯೆ!

US ಡ್ರೋನ್ ಮೇಲೆ ಇರಾನ್ ದಾಳಿ: ಪ್ರತ್ಯುತ್ತರವಾಗಿ ಇರಾನ್‌ನ ರೇಡಾರ್ ಹಾಗೂ ಡ್ರೋನ್ ಕೇಂದ್ರಗಳ ಮೇಲೆ ಅಮೆರಿಕದ ವೈಮಾನಿಕ ದಾಳಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿದೆ `ನಿರುದ್ಯೋಗ ದೃಢೀಕರಣ’ ಸೇರಿ ಈ ಎಲ್ಲಾ ದಾಖಲೆಗಳು.!
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿದೆ `ನಿರುದ್ಯೋಗ ದೃಢೀಕರಣ’ ಸೇರಿ ಈ ಎಲ್ಲಾ ದಾಖಲೆಗಳು.!

By kannadanewsnow57

ಬೆಂಗಳೂರು: ರಾಜ್ಯದ ನಾಗರಿಕರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಜಾತಿ, ಆದಾಯ ಹಾಗೂ ಇನ್ನಿತರ ಪ್ರಮುಖ ಪ್ರಮಾಣ ಪತ್ರಗಳನ್ನು ಪಡೆಯಲು ಇನ್ನು ಮುಂದೆ ತಾಲ್ಲೂಕು ಕೇಂದ್ರಗಳ ನಾಡಕಚೇರಿಗಳಿಗೆ (Atalji Janasnehi Kendra) ಅಲೆಯುವ ಅಗತ್ಯವಿಲ್ಲ. ಸಾರ್ವಜನಿಕರ ಸಮಯ ಮತ್ತು ಹಣ ಉಳಿಸುವ ಉದ್ದೇಶದಿಂದ, ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿರುವ ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲೇ ಈ ಸೇವೆಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ.

ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ದೊರೆಯುವ ಕೆಲವು ಪ್ರಮುಖ ಸೇವೆಗಳು ಮತ್ತು ಅವುಗಳಿಗೆ ಬೇಕಾಗುವ ದಾಖಲೆಗಳ ವಿವರ ಹೀಗಿದೆ:

ವ್ಯವಸಾಯಗಾರರ ಕುಟುಂಬದ ಸದಸ್ಯ ದೃಢೀಕರಣ ಪತ್ರ

ಅಗತ್ಯ ದಾಖಲೆಗಳು: ಪಡಿತರ ಚೀಟಿ/ಮತದಾರರ ಗುರುತಿನ ಚೀಟಿ/ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರ.

ವಿಧಾನ: ಪಹಣಿಯಲ್ಲಿ ಅರ್ಜಿದಾರರ ಹೆಸರಿದ್ದರೆ ಅಂದೇ ಪ್ರಮಾಣ ಪತ್ರ ವಿತರಿಸಲಾಗುವುದು (One Day Service). ಹೆಸರಿಲ್ಲದಿದ್ದಲ್ಲಿ ಗ್ರಾಮ ಲೆಕ್ಕಿಗರ ಸ್ಥಳ ಪರಿಶೀಲನೆ ವರದಿ ಆಧಾರದ ಮೇಲೆ ನೀಡಲಾಗುವುದು.

ನಿರುದ್ಯೋಗ ದೃಢೀಕರಣ ಪತ್ರ

ಅಗತ್ಯ ದಾಖಲೆಗಳು: ಪಡಿತರ ಚೀಟಿ/ಮತದಾರರ ಗುರುತಿನ ಚೀಟಿ/ಆಧಾರ್ ಕಾರ್ಡ್, ಅರ್ಜಿಯೊಂದಿಗೆ ಸ್ವಯಂ ಘೋಷಿತ ಪತ್ರ, ಉದ್ಯೋಗ ವಿನಿಮಯ ಕಚೇರಿಯಿಂದ ಪಡೆದ ಪತ್ರ ಮತ್ತು ಶಾಲಾ ವರ್ಗಾವಣೆ ಪ್ರಮಾಣ ಪತ್ರ (TC).

ಮರು ವಿವಾಹವಾಗದಿರುವ ದೃಢೀಕರಣ ಪತ್ರ

ಅಗತ್ಯ ದಾಖಲೆಗಳು: ಗುರುತಿನ ಚೀಟಿ (ಆಧಾರ್/ವೋಟರ್ ಐಡಿ) ಮತ್ತು ಆದಾಯದ ಬಗ್ಗೆ ಸ್ವಯಂ ಘೋಷಿತ ಪತ್ರ. ಗ್ರಾಮ ಲೆಕ್ಕಿಗರ ಸ್ಥಳ ಪರಿಶೀಲನೆ ವರದಿಯ ನಂತರ ಪ್ರಮಾಣ ಪತ್ರ ನೀಡಲಾಗುತ್ತದೆ.

ಜಮೀನು ಇಲ್ಲದಿರುವ ದೃಢೀಕರಣ ಪತ್ರ

ಅಗತ್ಯ ದಾಖಲೆಗಳು: ಆಧಾರ್ ಕಾರ್ಡ್/ಪಡಿತರ ಚೀಟಿ ಮತ್ತು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಯಂ ಘೋಷಿತ ಪತ್ರ.

ಪ್ರಮುಖ ಮಾಹಿತಿ:

ಅರ್ಜಿ ಶುಲ್ಕ: ಮೇಲೆ ತಿಳಿಸಿದ ಎಲ್ಲಾ ಸೇವೆಗಳಿಗೆ ಕೇವಲ ರೂ. 40/- ಗಳ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಎಲ್ಲಿ ಸಿಗುತ್ತದೆ?: ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರದಲ್ಲಿ.

ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೇವೆಗಳು ಈಗ ಅವರ ಮನೆ ಬಾಗಿಲಿಗೇ ಬಂದಂತಾಗಿದೆ.

Good news for the rural people of the state: All these documents including 'unemployment certificate' will be available at Bapuji Seva Kendras!
Share. Facebook Twitter LinkedIn WhatsApp Email

Related Posts

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

1 Min Read

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

2 Mins Read

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

1 Min Read
Recent News

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಅಂತಿಮ ಹಂತಕ್ಕೆ: ಶೇ. 99ರಷ್ಟು ಮಾತುಕತೆ ಪೂರ್ಣ, ಜೂನ್ 4ರವರೆಗೆ ಮಹತ್ವದ ಸಭೆ!

ಆರೋಗ್ಯಕರ ಆಹಾರ ತಿಂದರೂ ನಿರಂತರ ಸುಸ್ತು: ಯುವಕರನ್ನು ಕಾಡುತ್ತಿದೆ ಆರೋಗ್ಯ ಸಮಸ್ಯೆ!

US ಡ್ರೋನ್ ಮೇಲೆ ಇರಾನ್ ದಾಳಿ: ಪ್ರತ್ಯುತ್ತರವಾಗಿ ಇರಾನ್‌ನ ರೇಡಾರ್ ಹಾಗೂ ಡ್ರೋನ್ ಕೇಂದ್ರಗಳ ಮೇಲೆ ಅಮೆರಿಕದ ವೈಮಾನಿಕ ದಾಳಿ

BREAKING: ‘ಕ್ರಿಕೆಟ್ ಕೆನಡಾ’ ಮಂಡಳಿಯನ್ನು ಅಮಾನತುಗೊಳಿಸಿದ ಐಸಿಸಿ! | Cricket Canada

State News
KARNATAKA

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ…

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.