ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ನ್ಯೂಸ್‌: ಬೆರಳ ತುದಿಯಲ್ಲೇ ಈ ರೀತಿ ಅರ್ಜಿ ಸಲ್ಲಿಸಿ, ಸೇವೆ ಪಡೆಯಿರಿ!

ಬೆಂಗಳೂರು: ಪಂಚಮಿತ್ರವು ಕರ್ನಾಟಕ ಗ್ರಾಮ ಪಂಚಾಯತಿಗಳ ಮುಖಪುಟವಾಗಿದ್ದು, ಸಾರ್ವಜನಿಕರ ಮಾಹಿತಿಯ ವೇದಿಕೆಯಾಗಿದೆ. ಯಾವುದೇ ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರ, ಪಂಚಾಯಿತಿ ಸಿಬ್ಬಂದಿಗಳ, ಗ್ರಾಮ ಪಂಚಾಯಿತಿಯ ಸಭಾ ನಡುವಳಿಗಳು, ಮುಂಬರುವ ಸಭೆಗಳ ದಿನಾಂಕ ಮತ್ತು ಅದರಲ್ಲಿ ಚರ್ಚಿಸುವ ವಿಷಯಗಳು, ಗ್ರಾಮ ಪಂಚಾಯಿತಿಯ ಆದಾಯ, ಇತ್ಯಾದಿ ಮಾಹಿತಿಯನ್ನು ಸಾರ್ವಜನಿಕರು ತಿಳಿಯಬಹುದು. ವಾಟ್ಸಾಪ್‌ ಚಾಟ್‌ ಆರಂಭಿಸಲಾಗಿದ್ದು, 8277506000 ಸಂಖ್ಯೆಗೆ ವಾಟ್ಸಾಪ್‌ ಸಂದೇಶ ಕಳುಹಿಸಿದರೆ ಅಧಿಕೃತ ವಾಟ್ಸಾಪ್‌ ಚಾಟ್‌ ಆರಂಭಗೊಳ್ಳುತ್ತದೆ. ನಂತರ ಭಾಷೆ, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಆಯ್ಕೆ ಮಾಡಿ. … Continue reading ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ನ್ಯೂಸ್‌: ಬೆರಳ ತುದಿಯಲ್ಲೇ ಈ ರೀತಿ ಅರ್ಜಿ ಸಲ್ಲಿಸಿ, ಸೇವೆ ಪಡೆಯಿರಿ!